ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧವಿಲ್ಲ. ಹೀಗಂತ ಬಿಜೆಪಿ ಹಿರಿಯ ನಾಯಕ ಹೇಳಿಕೆ ನೀಡಿದ್ದಾರೆ.ಡಿಸಿಎಂ ಪರಮೇಶ್ವರ್ ಜೀರೋ ಟ್ರಾಫಿಕ್ ವಿಚಾರಕ್ಕೆ ಸಂಬಂಧಿಸಿದಂತೆ ದಾವಣಗೆರೆಯಲ್ಲಿ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ.ಜೀರೋ ಟ್ರಾಫಿಕ್ ನಿಂದ ಹತ್ತು ಸಾವಿರ ಮತ ಕಡಿಮೆಯಾಗುತ್ತಿದೆ. ಇದು ಮಾಜಿ ಶಾಸಕ ಕೆ. ಎನ್. ರಾಜಣ್ಣ ಹೇಳಿರುವ ಮಾತು. ಅವರೇ ಹೇಳಿದ ಮೇಲೆ ನಾನು ಯಾವ ಪ್ರತಿಕ್ರಿಯೆ ನೀಡಲ್ಲ ಎಂದರು.ಬಿಜೆಪಿ ಮಧ್ಯಂತರ ಚುನಾವಣೆಗೆ ಸಿದ್ಧವಿಲ್ಲ. ಒಂದು ವೇಳೆ