ಬಾಯಿ ಬಿಟ್ರೆ ಗೋ ರಕ್ಷಣೆ, ಗೋ ರಕ್ಷಣೆ ಅಂತ ಬಾಷಣ ಮಾಡೋ ಬಿಜೆಪಿ ಪಕ್ಷದ ಮುಖಂಡನ ಕೆಲಸ ನೋಡಿದ್ರೆ ಕರಳು ಚುರುಕ್ ಅನ್ನುತ್ತೆ.ಗೋವುಗಳನ್ನ ಕೆಲವು ಕಡುಕರು ಕಡಿದು ಗೋ ಭಕ್ಷಣೆ ಮಾಡಿದ್ರೆ ಈ ಬಿಜೆಪಿ ಮುಖಂಡನ ನಿರ್ಲಕ್ಷ್ಯಕ್ಕೆ ಗೋವುಗಳು ಬದುಕಿದ್ದಾಗಲೇ ನರಕಯಾತನೆ ಅನುಭವಿಸುತ್ತಿವೆ. ಅಂದಹಾಗೇ ಈ ದೃಶ್ಯ ಕಂಡುಬಂದಿರೋದು ಯಲಹಂಕ ಕ್ಷೇತ್ರದ ದಾಸನಪುರ ಹೋಬಳಿಯ ಬೈಯಂಡಹಳ್ಳಿಯಲ್ಲಿ. ಇಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಸುಗಳಿಗೆ ಹಗ್ಗ ಹಾಕಿ ಹರಸಾಹಸ ಪಟ್ಟು ಅವಗಳ