ಸಮ್ಮಿಶ್ರ ಸರ್ಕಾರದಲ್ಲಿ ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಿಲ್ಲ. ಶಿಕ್ಷಣ ಇಲಾಖೆ ಪಾರ್ಶ್ವವಾಯು ಪೀಡಿತವಾಗಿದ್ದು, ತಮ್ಮ ಬಳಿ ಇರುವ ಶಿಕ್ಷಣ ಇಲಾಖೆ ಖಾತೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೇರೊಬ್ಬ ಸಚಿವರಿಗೆ ವಹಿಸಿಕೊಡಬೇಕು ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಆಗ್ರಹಿಸಿದ್ದಾರೆ. ಶಿಕ್ಷಣ ಇಲಾಖೆ ಅನಾಥವಾದಂತಿದೆ. ಅದಕ್ಕೆ ಸಚಿವರೊಬ್ಬರನ್ನು ನೇಮಕ ಮಾಡಬೇಕು ಎಂದು ವಿಧಾನಪರಿಷತ್ನ ಬಿಜೆಪಿ ಶಾಸಕ ಅರುಣ್ ಶಹಾಪೂರ ಆಗ್ರಹಿಸಿದರು.ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಳಿಯಲ್ಲಿ ಶಿಕ್ಷಣ ಖಾತೆ ಇದ್ದು,