ಚಿತ್ರದುರ್ಗ : ಈ ಬಾರಿ ಸಚಿವ ಸಂಪುಟದಲ್ಲಿ ಸಮಾನತೆ ಕಾಣುತ್ತಿಲ್ಲ ಎಂದು ಬಿಜೆಪಿ ಶಾಕಸ ಜಿ.ಎಚ್.ತಿಪ್ಪಾರೆಡ್ಡಿ ಕಿಡಿಕಾರಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಶಾಕಸ ಜಿ.ಎಚ್.ತಿಪ್ಪಾರೆಡ್ಡಿ, ನಾನು 50 ವರ್ಷ ರಾಜಕಾರಣ ಮಾಡಿದ್ದು ವೇಸ್ಟ್ ಆಯ್ತು. ಒಂದು ಜನರೇಷನ್ ವೇಸ್ಟ್ ಆಗಿದೆ. ಸೋತ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡುತ್ತಿದ್ದಾರೆ. ಸರ್ಕಾರ ರಚನೆಗೆ ಸಹಕರಿಸಿದ್ದಾರೆ ಎಂದು ಹೇಳುತ್ತಾರೆ. ಅದೇನು ಸಹಾಯ ಮಾಡಿದ್ದಾರೋ ನನಗೆ ಅರ್ಥ ಆಗ್ತಿಲ್ಲ. ಈ ಜನ್ಮದಲ್ಲಿ 51