ಅಳೆದೂ ತೂಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ವಾರದ ಬಳಿಕ ಖಾತೆಗಳನ್ನು ನೂತನ ಸಚಿವರಿಗೆ ಹಂಚಿಕೆ ಮಾಡಿದೆ ಬಿಜೆಪಿ. ಈ ನಡುವೆ 3 ಡಿಸಿಎಂ ಸ್ಥಾನಗಳನ್ನು ಸೃಷ್ಟಿ ಮಾಡಿರೋದಕ್ಕೆ ಬಿಜೆಪಿ ಮುಖಂಡರೇ ಬಹಿರಂಗವಾಗಿ ಅಸಮಧಾನ ಹೊರಹಾಕಿದ್ದಾರೆ.ರಾಜ್ಯದ ರಾಜಕೀಯ ಹಾಗೂ ಇಂದಿನ ಸ್ಥಿತಿ ಮತ್ತು ಪರಿಸ್ಥಿತಿಯಲ್ಲಿ ಸರಕಾರದಲ್ಲಿ ಮೂವರು ಉಪಮುಖ್ಯಮಂತ್ರಿಗಳ ಹುದ್ದೆ ಅಗತ್ಯವೇ ಇರಲಿಲ್ಲ. ಹೀಗಂತ ಬಿಜೆಪಿ ಸಂಸದ ದೂರಿದ್ದಾರೆ.ಬಿಜೆಪಿ ಸರಕಾರ ಅಧಿಕಾರಕ್ಕೆ ಬರೋದಿಕ್ಕೆ ಅತೃಪ್ತ ಶಾಸಕರು ಕಾರಣರಾಗಿದ್ದಾರೆ. ಅವರ ಭವಿಷ್ಯದ