ಬೆಂಗಳೂರು (ಜು.02): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾವು ವಾಸಿಸುವ ಆರ್.ಟಿ. ನಗರ ನಿವಾಸಕ್ಕೆ ಸಾರ್ವಜನಿಕರ ಭೇಟಿಯಿಂದಾಗಿ ಜನದಟ್ಟಣೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಕುಮಾರಕೃಪ ಅತಿಥಿಗೃಹದಿಂದ ಕಾರ್ಯನಿರ್ವಹಿಸಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.