ಪರೀಕ್ಷೆಯಲ್ಲಿ ನಕಲು ಮಾಡಿದಕ್ಕೆ ಶಿಕ್ಷಕರು ಬೈದಿದ್ದರಿಂದ ಮನನೊಂದು ಶಾಲಾ ವಿದ್ಯಾರ್ಥಿ ಅಪಾರ್ಟ್ ಮೆಂಟ್ ನ 14ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಸಂಪಿಗೆಹಳ್ಳಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನೂರ್ ನಗರದ ನಿವಾಸಿಯಾಗಿರುವ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದ ಮೋಹಿನ್ ಖಾನ್ ನಿನ್ನೆ ಶಾಲೆಯಲ್ಲಿ ನಡೆದ ಇಂಗ್ಲೀಷ್ ಪರೀಕ್ಷೆಯಲ್ಲಿ ಕಾಪಿ ಹೊಡೆದಿದ್ದ. ಇದನ್ನ ಗಮನಿಸಿದ್ದ ಶಿಕ್ಷಕರು ಆತನನ್ನ ಬೈದು ಹೊರಕಳುಹಿಸಿದ್ದರು. ಕೊಂಚ ಸಮಯದ ಬಳಿಕ