ಬ್ರೆಡ್ ತರಲು ಅಂಗಡಿಗೆ ಹೋಗಿದ್ದ ಬಾಲಕ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಆಜಾದ್ ನಗರದಲ್ಲಿ ನಡೆದಿದೆ.