ಬ್ರಹ್ಮ ರಥೋತ್ಸವದ ಸಂಭ್ರಮ ಜೋರಾಗಿದ್ದು, ಸಹಸ್ರಾರು ಭಕ್ತರ ಜಯಘೋಷ ಮುಗಿಲು ಮುಟ್ಟಿದೆ.ಮಂಡ್ಯ ಜಿಲ್ಲೆಯ ಬೆಟ್ಟದ ಹೊಸೂರು ಕ್ಷೇತ್ರದಲ್ಲಿ ಉದ್ಭವ ಬೋಳಾರೆ ರಂಗನಾಥ ಸ್ವಾಮಿಯವರ ಬ್ರಹ್ಮ ರಥೋತ್ಸವದ ಸಂಭ್ರಮ ಕಳೆಗಟ್ಟಿದೆ. ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಸಹಸ್ರಾರು ಭಕ್ತರು ದರ್ಶನಕ್ಕೆ ಮುಂದಾಗುತ್ತಿದ್ದಾರೆ. ಮಂಡ್ಯ ಕೆ.ಆರ್.ಪೇಟೆ ಬೆಟ್ಟದ ಹೊಸೂರು ಗ್ರಾಮದ ಶ್ರೀ ಉದ್ಭವ ಬೋಳಾರೆ ರಂಗನಾಥಸ್ವಾಮಿ ಯವರ ಬ್ರಹ್ಮರಥೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ರಥೋತ್ಸವದಲ್ಲಿ ಭಾಗವಹಿಸಿದ್ದರು. ಸಾಂಪ್ರದಾಯಿಕ ಪೂಜೆಯನ್ನು ಉತ್ಸವಮೂರ್ತಿಗೆ