ಬೆಂಗಳೂರಿನ ಉದ್ಯಮಿಗೆ ಹನಿ ಟ್ರಾಪ್ ಮಾಡಿದ್ದ ಅರೋಪಿಯನ್ನ ಅರೆಸ್ಟ್ ಮಾಡಲಾಗಿದೆ.ಜೆಪಿ ನಗರ ನಿವಾಸಿ ಯುವರಾಜ್ ಅಲಿಯಾಸ್ ಯುವ ಬಂಧಿತ ಅರೋಪಿ.ಮಿಸ್ಟರ್ ಭೀಮರಾವ್ ಎಂಬ ಸಿನಿಮಾಕ್ಕೆ ಅರೋಪಿ ನಾಯಕನಾಗಿದ್ದ.ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಗೆ ಚಾಟ್ ಮಾಡಿದ್ದ. ಅಷ್ಟೇ ಅಲ್ಲದೆ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದ್ದಾನೆ. ಇನ್ನೂ ಉದ್ಯಮಿಗೆ ಇತ್ತೀಚೆಗೆ ಪರಿಚಯ ಅಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಚಾಟ್ ಮಾಡಿದಾನೆ . ನಂತರ ಉದ್ಯಮಿಯನ್ನ ಭೇಟಿಯಾಗಿ ತಾವು