ಈ ಬಾರಿ ತೊಗರಿ ಬೆಳೆ ಉತ್ತಮ ಇಳುವರಿ ಬಂದಿರುವುದುದರಿಂದ ಬೆಳೆಗಾರರಿಗೆ ಬಂಪರ್ ನ್ಯೂಸ್ ಕೊಡುವುದಕ್ಕೆ ಸರಕಾರ ಮುಂದಾಗಿದೆ. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 10 ಕ್ವಿಂಟಲ್ ಬದಲಾಗಿ 20 ಕ್ವಿಂಟಲ್ ತೊಗರಿ ಖರೀದಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಬಾರಿ ಹೆಚ್ಚಿನ ಖರೀದಿಗೆ ಅನುಮೋದನೆ ಸಿಗುವ ನಿರೀಕ್ಷೆ ಇದೆ ಎಂದು ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಕಲಬುರಗಿ ಜಿಲ್ಲಾ