ನಂಬರ್ ಪ್ಲೇಟ್ ತೆಗೆದ ವಾಹನದಲ್ಲಿ ನಡೆಯುತ್ತಿತ್ತು ದಂಧೆ

ಮಂಡ್ಯ, ಶುಕ್ರವಾರ, 11 ಅಕ್ಟೋಬರ್ 2019 (15:10 IST)

ವಾಹನದ ನಂಬರ್ ಪ್ಲೇಟ್ ತೆಗೆದು ಅದರ ಮೂಲಕ ಅಕ್ರಮ ದಂಧೆ ನಡೆಸಲಾಗುತ್ತಿತ್ತು.

ಅಕ್ರಮ ಮರಳು ಮಾರಾಟಕ್ಕೆ ಬಳಕೆಯಾಗುತ್ತಿದ್ದ ಟಿಪ್ಪರ್ ಪೊಲೀಸರ ವಶವಾಗಿದೆ.
ಮಂಡ್ಯದ ಕಿಕ್ಕೇರಿಯಲ್ಲಿ ಅಕ್ರಮವಾಗಿ ಮರಳು ಮಾರಾಟ ನಡೆಯುತ್ತಿತ್ತು.

ಮರಳು ಮಾರಾಟ ಮಾಡಿ ಪಾರಾರಿಯಾಗುತ್ತಿದ್ದ ಟಿಪ್ಪರ್ ವಾಹನವನ್ನು ಕಿಕ್ಕೇರಿಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲವು ಟಿಪ್ಪರ್ ಮಾಲಿಕರು ತಮ್ಮ ವಾಹನಗಳ ನಂಬರ್ ಪ್ಲೇಟ್ ತೆಗೆದು ಅಕ್ರಮ ಮರಳು ಶೇಖರಣೆ ಮಾಡುತ್ತಿದ್ದರು.

ದಿನನಿತ್ಯ ಕಿಕ್ಕೇರಿ ಸುತ್ತ ಮುತ್ತ ಅಕ್ರಮ ಮರಳು ಶೇಖರಣೆ ಹಾಗೂ ಮಾರಾಟ ದಂಧೆ ನಡೆಯುತ್ತಿದೆ. 
ಮರಳು ದಂಧೆಕೋರರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ತಂಗಿಯ ಜೊತೆ ಫೋನ್ ನಲ್ಲಿ ಮಾತನಾಡಿದ್ದಕ್ಕೆ ನಡೆಯಿತು ಕೊಲೆ

ಬಾಗಲಕೋಟೆ : ತಂಗಿಯ ಜೊತೆ ಫೋನ್ ನಲ್ಲಿ ಮಾತನಾಡಿದ ಕಾರಣಕ್ಕೆ ಆಕೆಯ ಪ್ರಿಯಕರನನ್ನು ಆಕೆಯ ಸಹೋದರ ಕೊಲೆ ...

news

ಪರಮೇಶ್ವರ್ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆಸಲು ಕಾರಣವೇನು ಗೊತ್ತಾ?

ಬೆಂಗಳೂರು : ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಆದಾಯ ತೆರಿಗೆ ಇಲಾಖೆ ...

news

ಡಾ. ಜಿ ಪರಮೇಶ್ವರ್ ಅವರ ಅಣ್ಣನ ಮಗನನ್ನು ವಿಚಾರಣೆಗೆ ಒಳಪಡಿಸಲಿರುವ ಐಟಿ

ಬೆಂಗಳೂರು : ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ...

news

ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮೆರಾ ನಿಷೇಧ; ಪ್ರೆಸ್ ಕ್ಲಬ್ ವತಿಯಿಂದ ಸರ್ಕಾರದ ವಿರುದ್ಧ ಪ್ರತಿಭಟನೆ

ಬೆಂಗಳೂರು : ಅಧಿವೇಶನದಲ್ಲಿ ಸುದ್ದಿ ಮಾಧ್ಯಮಗಳ ಕ್ಯಾಮರಾ ನಿಷೇಧ ವಿಚಾರದ ಕುರಿತು ಪ್ರೆಸ್ ಕ್ಲಬ್ ಆಫ್ ...