ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಸಿಸುತ್ತಿದ್ದ ಕ್ಯಾಬ್ ಚಾಲಕನಿಗೆ ಗ್ರಾಮಸ್ಥರು ಥಳಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಕ್ಕರಾಯಪಟ್ಟಣ ಸಮೀಪ ಸಿದ್ದರಹಳ್ಳಿಯಲ್ಲಿ ನಡೆದಿದೆ.