2023 ರ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ನಿಗಧಿಯಾಗಿದೆ ಈ ಹಿನ್ನೆಲೆ ಬಹುತೇಕ ಎಲ್ಲಾ ಪಕ್ಷದ ಅಭ್ಯರ್ಥಿ ಗಳು ಪ್ರಚಾರ ಕಾರ್ಯ ಶುರುಮಾಡಿದ್ದಾರೆ.ಇನ್ನೂ ಬೊಮ್ಮನಹಳ್ಳಿ ವಿಭಾನಸಭಾ ಕ್ಷೇತ್ರದಲ್ಲೂ ಕೂಡ ಹಾಲಿ ಶಾಸಕ ಎಂ ಸತೀಶ್ ರೆಡ್ಡಿ ಕೂಡ ತಮ್ಮ ಬೆಂಬಲಿಗರೊಂದಿಗೆ ಮತಬೇಟೆ ಶುರುಮಾಡಿದ್ದಾರೆ. ಈಗಾಗಲೇ ಮೂರು ಬಾರಿ ಬಿಜೆಪಿ ಯಿಂದ ಸ್ಫರ್ಧಿಸಿ ಹ್ಯಾಟ್ರಿಕ್ ಗೆಲುವನ್ನು ಸಾಧಿಸಿದ್ದು ಈ ಬಾರಿ ಕೂಡ ಪ್ರಚಂಡ ಬಹುಮತದೊಂದಿಗೆ ವಿಧಾನಸೌಧ ಪ್ರವೇಶ ಮಾಡುತ್ತೇನೆಂದು ವಿಶ್ವಾಸವ್ಯಕ್ತಪಡಿಸಿದ್ರು. ಕಳೆದ