ಕೋವಿಡ್ ಕಾಲದ ಹಾಗೂ ಮೇಕೆದಾಟು ಪಾದಯಾತ್ರೆ ವೇಳೆ ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನ ರಾಜ್ಯ ಸರ್ಕಾರ ಹಿಂಪಡೆದುಕೊಂಡಿದೆ. ಇದರ ಜೊತೆಗೆ ಇನ್ನೂ 16 ವಿಚಾರಗಳಿಗೆ ಇಂದಿನ ಸಂಪುಟಸಭೆ ಅಸ್ತು ಎಂದಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಒಟ್ಟು ಹದಿನೇಳು ವಿಷಯಗಳ ಬಗ್ಗೆ ಚರ್ಚೆ ನಡೆಸಿ 16 ವಿಷಯಗಳಿಗೆ ಒಪ್ಪಿಗೆ ನೀಡಿದೆ. ಅದ್ರಲ್ಲಿ ಪ್ರಮುಖವಾಗಿದ್ದು ಕಾಂಗ್ರೆಸ್ ನಾಯಕರ ಮೇಲೆ ಕೋವಿಡ್ ಅವಧಿ ಹಾಗೂ ಮೇಕೆದಾಟು ಪಾದಯಾತ್ರೆ ಕಾಲದಲ್ಲಿ