ಚುನಾವಣಾ ಹೋಗಬೇಕು ಎಂದು ಎಲ್ಲರನ್ನೂ ತೃಪ್ತಿಪಡಿಸಬೇಕೆಂಬ ಪ್ರಯತ್ನದಲ್ಲಿ ಸರ್ಕಾರವಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.ಮೀಸಲಾತಿ ವಿಚಾರವಾಗಿ ಮಾತನಡಿದ ಅವರು ಮತ ಪಡೆಯೋದಕ್ಕೆ ಜಾತಿ ಜಾತಿಗಳ ನಡುವೆ ಸಂಘರ್ಷ ಮಾಡಿ ಸಮಾಜ ಒಡೆಯುವ ಕೆಲಸ ಮಾಡಬಾರದು.