ಪಟ್ಟದ ದೇವರನ್ನು ಹಿಂದಿರುಗಿಸುವ ವಿಚಾರಕ್ಕೆ ಸಂಬಂಧಿಸಿದ 6 ಮಠಾಧೀಶರ ವಿರುದ್ಧ ಶೀರೂರು ಶ್ರೀಗಳು ಸಲ್ಲಿಸಿದ್ದ ಕೇವಿಯಟ್ ಅನೂರ್ಜಿತಗೊಂಡಿದೆ. ಕೇವಿಯಟ್ಗೆ 90 ದಿನಗಳ ಕಾಲಾವಕಾಶವಿದ್ದು, ಈ ಅವಧಿಯಲ್ಲಿ ಶಿರೂರು ಶ್ರೀ ಹಾಗೂ ಅವರ ಮಠದ ವಿರುದ್ಧ ಯಾರೂ ಮಾತನಾಡಬಾರದು. ಮತ್ತು ಶಿಷ್ಯ ಸ್ವೀಕಾರಕ್ಕಾಗಿ ಯಾರೂ ಒತ್ತಾಯ ಮಾಡುವಂತಿಲ್ಲ ಎಂದು ಹೆಳಲಾಗಿತ್ತು. ಪಟ್ಟದ ದೇವರನ್ನು ಕೊಡದಿದ್ದರೆ ಮಠಾಧೀಶರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಶೀರೂರು ಶ್ರೀಗಳು ತಿಳಿಸಿದದ್ದರು. ಇನ್ನು ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ