Normal 0 false false false EN-US X-NONE X-NONE ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನಲೆಯಲ್ಲಿ ಕೇಂದ್ರದ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ. ಕೇಂದ್ರದ ಐವರು ತಂಡದಿಂದ ಭೇಟಿ ನೀಡಲಿದ್ದು, ರಾಜ್ಯದ ಕೊರೊನಾ ಸ್ಥಿತಿ ಬಗ್ಗೆ 2 ದಿನ ಅಧ್ಯಯನ ನಡೆಸಲಿದ್ದಾರೆ. ಬಳಿಕ ಕೇಂದ್ರದ ತಂಡ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಹಾಗೇ ಕೇಂದ್ರದ ತಂಡ ಅಧ್ಯಯನಕ್ಕೂ ಮುನ್ನ ಸಿಎಂ ಜೊತೆ ಕೊರೊನಾ