ಕೇಂದ್ರ ಸರ್ಕಾರದಿಂದ ನೆರೆ ಪರಿಹಾರ ಬಿಡುಗಡೆ ಮಾಡಲಾಗಿದೆ. ಆದರೆ ಕೇಂದ್ರ ಕನಿಷ್ಠ ಪಕ್ಷ ರಾಜ್ಯಕ್ಕೆ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು. ಹೀಗಂತ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಗ್ರಹ ಮಾಡಿದ್ದಾರೆ.ರಾಜ್ಯದಲ್ಲಿ ಸಾವಿರಾರು ಕೋಟಿ ರೂಪಾಯಿಯಷ್ಟು ಆಸ್ತಿ - ಪಾಸ್ತಿ ಹಾಳಾಗಿದ್ದು, ನೆರೆಗೆ ರಾಜ್ಯದ ಜನ ಸಿಲುಕಿ ಎರಡುವರೆ ತಿಂಗಳಾಗಿದೆ. ಆದರೆ ರಾಜ್ಯ ಸರ್ಕಾರ ನೀಡಿದ ಪರಿಹಾರ ಸಂತ್ರಸ್ಥರಿಗೆ ತಲುಪಿಲ್ಲ. ಜನ ಬೀದಿಪಾಲಾಗುತ್ತಿದ್ದಾರೆ.ಆದರೆ ಇದೀಗ ಕೇಂದ್ರ ಸರ್ಕಾರ 1200 ಕೋಟಿ ಬಿಡುಗಡೆ