ನವದೆಹಲಿ : ಇಂದು ಕೇಂದ್ರ ಸರ್ಕಾರ ರಾಜ್ಯದಲ್ಲಿ ಸಂಭವಿಸಿದ ನೆರೆ ಹಾನಿಗೆ ಪರಿಹಾರ ಘೋಷಣೆ ಮಾಡುವ ಸಾಧ್ಯತೆ ಇದೆ ಎಂಬುದಾಗಿ ತಿಳಿದುಬಂದಿದೆ. ಸಿಎಂ ಬಿ . ಎಸ್ . ಯಡಿಯೂರಪ್ಪ ಅವರು ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನೆರೆ ಹಾನಿ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗೇ ಇಂದು ಈ ವಿಚಾರವಾಗಿ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಸಭೆಯಲ್ಲಿ ಇಂದು ಬರ