5 ಕೆಜಿ ಅಕ್ಕಿ ಖರೀದಿ ಬಗ್ಗೆ ಕೇಂದ್ರ ಸರ್ಕಾರ ಮಾತು ಕೊಟ್ಟಿತ್ತು. ಆದರೆ ಈಗ ಇಲ್ಲ ಎಂತಿದೆ. ರಾಜ್ಯಸರ್ಕಾರದ ಅನ್ನಭಾಗ್ಯ ಕಾರ್ಯಕ್ರಮ ಯಶಸ್ವಿ ಆಗಬಾರದು ಅಂತ ಈಗ ಹಿಂದೆ ಪಡೆದಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಕೇಂದ್ರ ಸರ್ಕಾರದ ನಡೆ ಖಂಡಿಸಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಅಕ್ಕಿ ಕೊಡದಿರುವ ಹಿನ್ನೆಲೆ ಬೇರೆ ರಾಜ್ಯಗಳಿಂದ ಖರೀದಿ ಮಾಡುವುದಕ್ಕೆ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ. ಬಹುತೇಕ ನಾವು ನೀಡಿದ ಸಮಯದಲ್ಲೇ ಕೊಡುತ್ತೇವೆ. ಈ