ಬೆಂಗಳೂರು : ರಾಜ್ಯದಲ್ಲಿ ಉಂಟಾದ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರ ಸರ್ಕಾರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದೆ. ಈಗಾಗಲೇ ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಅವರು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದ್ದರೂ ಪರಿಹಾರ ಘೋಷಿಸಿಲ್ಲ. ಈ ಬಗ್ಗೆ ರಾಜ್ಯದೆಲ್ಲೆಡೆ ಕೇಂದ್ರ ಸರ್ಕಾರದ ವಿರುದ್ಧ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ನೆರೆ ಹಾನಿಯನ್ನು ಅಧ್ಯಯನ ನಡೆಸಲು ಕೇಂದ್ರದ ಅಧ್ಯಯನ ತಂಡ ಇಂದು ರಾಜ್ಯಕ್ಕೆ ಆಗಮಿಸಲಿದ್ದು,