ಬೆಂಗಳೂರು (ಆಗಸ್ಟ್ 18); ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ಬಗ್ಗೆ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸ ಲಾಗಿದೆ. ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿ ಸುತ್ತಿರುವ ಮೊದಲ ರಾಜ್ಯ ಕರ್ನಾಟಕ. ಆದ್ದರಿಂದ ಶಿಕ್ಷಣ ನೀತಿ ಅನುಷ್ಠಾನದ ಕುರಿತಂತೆ ರಾಜ್ಯದಾದ್ಯಂತ ಪ್ರಮುಖ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ