ಮೇ 3 ಕ್ಕೆ ಲಾಕ್ ಡೌನ್ ಕೊನೆಗೊಳ್ಳುತ್ತದೆ ಎಂದು ಜನರು ಭಾವಿಸಿರುವಾಗಲೇ ಮತ್ತೆ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ. ಮೇ 3 ರ ನಂತರವೂ ಎರಡು ವಾರಗಳವರೆಗೆ ಲಾಕ್ ಡೌನ್ ಮುಂದುವರಿಯಲಿದೆ ಎಂದಿರುವ ಸಿಎಂ, ಬೆಳಗ್ಗೆ 7 ರಿಂದ 11 ರವರೆಗೆ ಜನರ ಸಂಚಾರಕ್ಕೆ ಅನೂಕೂಲ ಮಾಡಿಕೊಡೋದಾಗಿ ಹೇಳಿದ್ದಾರೆ. ಅಗತ್ಯ ವಸ್ತಗಳನ್ನು ಜನರು ಕೊಳ್ಳೋಕೆ ನಿರ್ಬಂಧವೇನೂ ಇಲ್ಲ. ಕೊರೊನಾ ನಿಯಂತ್ರಣಕ್ಕೆ ಈ