ಆ ಮಹಾನಗರ ಪಾಲಿಕೆಯಲ್ಲಿ ನಕಲಿ ಪೌರ ಕಾರ್ಮಿಕರು ತುಂಬಿದ್ದಾರೆಂದು ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ಆರೋಪಿಸಿದ್ದಾರೆ.ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಕಲಿ ಪೌರ ಕಾರ್ಮಿಕರು ತುಂಬಿದ್ದಾರೆಂದು ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ಪೌರಕಾರ್ಮಿಕರ ಮತ್ತು ನೌಕರರ ಸಂಘದ ಅಧ್ಯಕ್ಷ ವಿಜಯ ಗುಂಟ್ರಾಳ ಆರೋಪಿಸಿದ್ದಾರೆ. ಪಾಲಿಕೆ ಗುತ್ತಿಗೆದಾರರು ತಮ್ಮ ಸಂಬಂಧಿಗಳನ್ನು ಪಾಲಿಕೆಯಲ್ಲಿ ಕೆಲಸಕ್ಕೆ ಸೇರಿಸಿದ್ದಾರೆ. ನೇರ ವೇತನ ಆದೇಶ ಬಂದನಂತರ ನಕಲಿ