ಬೆಂಗಳೂರು :20 ವರ್ಷಗಳ ನಂತರ ರೀಲ್ಸ್ ಗಳಿಂದ ಉಪೇಂದ್ರ ಸಿನಿಮಾದ ಏನಿಲ್ಲ ಏನಿಲ್ಲ ಸಾಂಗ್ ಮತ್ತೆ ಎಲ್ಲೆಡೆ ಜನಪ್ರಿಯವಾಗಿರುವ ಸಮಯದಲ್ಲೇ ಸಿಎಂ ಸಿದ್ದರಾಮಯ್ಯ ಅವರೂ ಸಹ ಸದನದಲ್ಲಿ ಆ ಹಾಡನ್ನು ಉಲ್ಲೇಖಿಸಿದ ಘಟನೆ ಮಂಗಳವಾರ ನಡೆಯಿತು. ಕರ್ನಾಟಕ ಬಜೆಟ್ ಮಂಡನೆಯ ದಿನ ಬಿಜೆಪಿಯವರು ಪ್ರತಿಭಟನೆಯಲ್ಲಿ ಏನಿಲ್ಲಾ ಏನಿಲ್ಲಾ ಸಿದ್ದರಾಮಯ್ಯ ಬಜೆಟ್ ನಲ್ಲಿ ಏನಿಲ್ಲ ಎಂದು ಹಾಡು ಹಾಡಿ ವ್ಯಂಗ್ಯವಾಡಿದ್ದರು. ಆ ಪ್ರಕರಣವನ್ನು ಇಂದು ಸದನದಲ್ಲಿ ಉಲ್ಲೇಖಿಸಿದ ಸಿಎಂ ನೀವು ಬಜೆಟ್