ಚಳಿಗಾಲ ಅಧಿವೇಶನ ಸುಸೂತ್ರವಾಗಿ ಸಾಗಬೇಕು ಎಂದು ಮುಖ್ಯಮಂತ್ರಿಗಳು ದೇವರ ಮೊರೆ ಹೋಗಿದ್ದಾರೆ. ಚಳಿಗಾಲ ಅಧಿವೇಶನ ನಡೆಯಲು ಕ್ಷಣಗಣನೆ ಆರಂಭಗೊಂಡಿರುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಸಿಎಂ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು. ಅಧಿವೇಶನ ಸುಸೂತ್ರವಾಗಿ ನಡೆಯಬೇಕು ಎಂದು ತಾಯಿಯ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಸಿಎಂ ಹೇಳಿದರು.ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯರೂಪ್ಪ ಕೇರಳ ಭೇಟಿ ಕುರಿತು ಪ್ರತಿಕ್ರಿಯಿಸಿದ ಸಿಎಂ, ನಾವು ಆ ಉದ್ದೇಶದಿಂದ