ವಿಧಾನಸಭಾ ಚುನಾವಣೆ ಹೊತ್ತಿನಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಬಜೆಟ್ ಮಂಡನೆ ಮಾಡುತ್ತಿದ್ದು, ಇದು ಬಿಜೆಪಿಗೆ ವಿಧಾನಸಭಾ ಚುನಾವಣೆಗೆ ಬ್ರಹ್ಮಾಸ್ತ್ರವಾಗಿರಲಿದೆ.