ಬೆಳಗಾವಿ : ಆಪರೇಷನ್ ಕಮಲದ ವಿಚಾರಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರ್ಕಾರ ಅನ್ನೋದು ಎಲ್ ಓಸಿ ಇದ್ದಂಗೆ. ಯಾವಾಗಲು ನಾವು ಅಲರ್ಟ್ ಆಗಿರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.