ರಾಜ್ಯದ ಸಮ್ಮಿಶ್ರ ಸರಕಾರ ಐದು ವರ್ಷಗಳ ಆಡಳಿತ ಪೂರ್ಣಗೊಳಿಸುತ್ತದೆ. ಜಾರಕಿಹೊಳಿ ಹಾಗೂ ಬಿಜೆಪಿಯ ಶ್ರೀರಾಮುಲು ಒಂದೇ ಸಮುದಾಯಕ್ಕೆ ಸೇರಿದವರು. ಸಮಾಜದ ಹಿನ್ನೆಲೆಯಲ್ಲಿ ಅವರು ಒಂದೆಡೆ ಸೇರಬಹುದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಾಲಿ ಶಾಸಕ ಹೇಳಿದ್ದಾರೆ.