ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಶೀತಗಾಳಿ ಬೀಸುತ್ತಿದ್ದು, ಮುಂದಿನ ದಿನಗಳಲ್ಲಿ ಚಳಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಒಣಹವೆ ಮುಂದುವರೆದಿದೆ,