ಯಲಹಂಕ ವಲಯ ದಾಸರಹಳ್ಳಿ ಮುಖ್ಯ ರಸ್ತೆ(ಅಮೃತ ನಗರ ರಸ್ತೆ) 2.5 ಕಿ.ಮೀ ಇದ್ದು, ಈ ರಸ್ತೆಯನ್ನು ಅಮೃತ ನಗರೋತ್ಥಾನ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರವಾಗಿ ಕೆಲಸ ಪೂರ್ಣಗೊಳಿಸಲು ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯ ವ್ಯಾಪ್ತಿಯಲ್ಲಿ ಇಂದು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದ