ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೊದಲು 198 ಇದ್ದ ವಾರ್ಡ್ ಗಳ ಸಂಖ್ಯೆಯನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ 243ಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಸ್ತಿತದಲ್ಲಿ ಇದ್ದ ಬಿಬಿಎಂಪಿಯ 198 ವಾರ್ಡ್ಗಳನ್ನು 243ಕ್ಕೆ ಹೆಚ್ಚಿಸಿರೋದರಿಂದ. ವಾರ್ಡ್ ಮರುವಿಂಗಣೆ ಕುರಿತಂತೆ ಅಸಮಾಧಾನ ವ್ಯಕ್ತ ಪಡಿಸಿ ಮಾಜಿ ಕಾರ್ಪೊರೇಟರ್ ಸೇರಿ ಹಲವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಆಗ ಇರುವ ಲೋಪ ದೋಷಗಳನ್ನು ಸರಿ ಮಾಡಿ ಮತ್ತೆ ಸಲ್ಲಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.