ಚೀನಾದಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರಿಗೆ ಕೋವಿಡ್ ಪಾಸಿಟಿವ್ ಎಂದು ವರದಿಯಾಗಿದ್ದು, ಸರ್ಕಾರ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳನ್ನು ದಿಗ್ಭ್ರಮೆಗೊಳಿಸಿದೆ.