ಬೆಂಗಳೂರು : ಜೆಡಿಎಸ್ ಮುಖಂಡನ ಹತ್ಯೆ ಮಾಡಿದವರನ್ನು ಶೂಟೌಟ್ ಮಾಡಿ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿರುವುದಕ್ಕೆ ಇದೀಗ ಅವರ ವಿರುದ್ಧ ದೂರು ದಾಖಲಾಗಿದೆ. ಡಿ.24 ರಂದು ಮಂಡ್ಯ ದ ಜೆಡಿಎಸ್ ಮುಖಂಡ ತೊಪ್ಪನಹಳ್ಳಿ ಪ್ರಕಾಶ್ ಅವರನ್ನು ದುಷ್ಕರ್ಮಿಗಳು ಕಾರಿನಲ್ಲಿಯೇ ಕತ್ತು ಕೊಯ್ದು ಹತ್ಯೆ ಮಾಡಿದ್ದರು, ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಹಂತಕರನ್ನು ಶೂಟೌಟ್ ಮಾಡಿ ಎಂದು ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದರು. ಸಿಎಂ ಈ