ಕಾಂಪೌಂಡ್ ದುರಸ್ತಿ ಕಾರ್ಯದ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿರೋ ಘಟನೆ ಭಾರತೀನವರದ ಎಂಇಜಿ ಆಫೀಸರ್ಸ್ ಕಾಲೋನಿ ಆವರಣದಲ್ಲಿ ನಡೆದಿದೆ.ಇಂದು ಸಂಜೆ 6.30ರ ಸುಮಾರಿಗೆ ಘಟನೆ ನಡೆದಿದ್ದು, ಘಟನೆಯಲ್ಲಿ ಆಶಮ್ಮ(21) ಹಾಗೂ ಅಕ್ರಮ್ ಉಲ್ ಹಕ್(22)ಮೃತ ದುರ್ದೈವಿಗಳಾಗಿದ್ದಾರೆ.ಚಳ್ಳಕೆರೆ ಮೂಲದ ಆಶಮ್ಮ ಹಾಗೂ ಪಶ್ಚಿಮ ಬಂಗಾಳ ಮೂಲದ ಅಕ್ರಮ್ ಉಲ್ ಹಕ್ ಮೃತ ದುರ್ದೈವಿಗಳಾಗಿದ್ದಾರೆ. ಕಾಂಪೌಂಡ್ ಕುಸಿದು ಇಬ್ಬರಿಗೆ ಗಂಭೀರ ಗಾಯವಾದ ಹಿನ್ನೆಲೆ ತಕ್ಷಣ ಆಸ್ಪತ್ರೆಗೆ ಸಾಗಿಸುವಾಗ ಕಾರ್ಯವಾದ್ರು ಮಾರ್ಗ