ಬೆಂಗಳೂರು : ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಅಟ್ಯಾಕ್ ಮಾಡುತ್ತಿದ್ದಾರೆ ಎಂದು ಬಿಜೆಪಿಯವರು ಆರೋಪ ಮಾಡಿರುವ ಹಿನ್ನಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು ಇದೀಗ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.