ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಘೋಷಣೆ ಮಾಡಿದ ಕಾಂಗ್ರೆಸ್ ನಾಯಕ

ವಿಜಯಪುರ, ಸೋಮವಾರ, 22 ಏಪ್ರಿಲ್ 2019 (05:14 IST)

: ಗೃಹ ಸಚಿವ ಎಂಬಿ ಪಾಟೀಲ್ ಅವರು ಮಾಜಿ ಸಿಎಂ ಬಳಿಕ ನಾನೇ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ.


ಬಬಲೇಶ್ವರದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಸಿಎಂ ಆಗ್ತೀನಿ. ನನಗೂ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ದುರಾಸೆ ಇಲ್ಲ. ಸಿದ್ದರಾಮಯ್ಯ ಬಳಿಕ ನಾನೇ ಸಿಎಂ ಎಂದು ಹೇಳಿದ್ದಾರೆ.


ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಅವರು ನಾನು ಮತ್ತೆ ಮುಖ್ಯಮಂತ್ರಿ ಆದರೆ 10 ಕೆಜಿ ಅಕ್ಕಿ ಕೊಡುವುದಾಗಿ ತಿಳಿಸಿದ್ದರು. ಅಲ್ಲದೇ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ನಾನೇ ಸಿಎಂ ಅಭ್ಯರ್ಥಿ ಎಂದು ಹೇಳುವ ಶಕ್ತಿ ನನಗಿದೆ. ಅವರನ್ನು ಈ ರೀತಿ ಹೇಳುವಂತೆ ಕೇಳಿ ನೋಡೋಣ ಎಂದು ಬಿಜೆಪಿ ನಾಯಕ ಈಶ್ಚರಪ್ಪಗೆ ಟಾಂಗ್ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 
 
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮನೆಗೆ ನುಗ್ಗಿ 15 ವರ್ಷದ ಬಾಲಕಿಯ ಮೇಲೆ ಎರಗಿದ ಐವರು ಕಾಮುಕರು

ರಾಯ್ಪುರ : ಪೋಷಕರು ಮನೆಯಲ್ಲಿ ಇಲ್ಲದಿರುವದನ್ನು ಕಂಡು ಐವರು ಕಾಮುಕರು ಮನೆಗೆ ನುಗ್ಗಿ 15 ವರ್ಷದ ಬಾಲಕಿಯ ...

news

ಅಂತರಾಷ್ಟ್ರೀಯ ಕಾಳ ಸಂತೆಯಲ್ಲಿ ಈ ಹಲ್ಲಿಯ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ?

ಏಷ್ಯಾ: ಅಂತರಾಷ್ಟ್ರೀಯ ಕಾಳ ಸಂತೆಯಲ್ಲಿ ಗೀಕೋ ಎನ್ನುವ ಹಲ್ಲಿಯೊಂದಕ್ಕೆ ಬರೋಬ್ಬರಿ 40 ಲಕ್ಷ ರೂ ಕೊಟ್ಟು ...

news

ಗರ್ಭಿಣಿಯರು ಶಾರೀರಿಕ ಸಂಬಂಧ ಬೆಳೆಸುವ ಮುನ್ನ ಈ ವಿಚಾರ ತಿಳಿದಿರಲಿ

ಬೆಂಗಳೂರು : ಗರ್ಭಿಣಿಯರು ಶಾರೀರಿಕ ಸಂಬಂಧ ಬೆಳೆಸಬಹುದು, ಆದರೆ ಗರ್ಭಿಣಿಯರು ಆರೋಗ್ಯದ ಬಗ್ಗೆ ಕೆಲವು ...

news

ಬೆಂಕಿ ಕೆನ್ನಾಲಿಗೆಗೆ ಬೃಹತ್ ಅಂಗಡಿ ಭಸ್ಮ

ಬೆಂಕಿಗೆ ಆಟೋ ಮೊಬೈಲ್ಸ್ ಅಂಗಡಿಯೊಂದು ಸುಟ್ಟು ಕರಕಲಾದ ಘಟನೆ ನಡೆದಿದೆ.