ಬೆಂಗಳೂರು : ಈ ಬಾರಿ ಅಧಿಕಾರಕ್ಕೆ ಬರಲೇಬೇಕು ಅಂತ ಪಣತೊಟ್ಟಿರುವ ಕಾಂಗ್ರೆಸ್, ಕೊನೆಗೂ ಪದಾಧಿಕಾರಿಗಳ ಪಟ್ಟಿ ಪ್ರಕಟಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಧ್ಯೆ 3 ವರ್ಷಗಳ ಸತತ ಹಗ್ಗ ಜಗ್ಗಾಟದ ನಂತರ ಈಗ ಪಟ್ಟಿ ರಿಲೀಸ್ ಆಗಿದ್ದು, ಪಟ್ಟಿ ಹನುಮಂತನ ಬಾಲದ ರೀತಿ ಇದೆ. ಕೆಪಿಸಿಸಿಗೆ 109 ಪ್ರಧಾನ ಕಾರ್ಯದರ್ಶಿಗಳು, 40 ಉಪಾಧ್ಯಕ್ಷರನ್ನು ನೇಮಕ ಮಾಡಿ ಎಐಸಿಸಿ ಆದೇಶಿಸಿದೆ. ಎಲ್ಲಾ