ಹೊಂದಾಣಿಕೆ ರಾಜಕೀಯ ಬಗ್ಗೆ ಪ್ರತಾಪ್ ಸಿಂಹ ಬಾಂಬ್ ವಿಚಾರವಾಗಿ ಹೊಂದಾಣಿಕೆ ರಾಜಕೀಯ ಜೀವಮಾನದಲ್ಲಿ ಮಾಡಿಲ್ಲ ಎಂದು ಬೊಮ್ಮಾಯಿ ಟಾಂಗ್ ನೀಡ್ತದಂತೆ ಇತ್ತಾ ಕಾಂಗ್ರೆಸ್ ಜೋಶಿ, ಸಂತೋಷ್ ಅವರು ಪ್ರತಾಪ್ ಸಿಂಹ ಹೆಗಲ ಮೇಲೆ ಗನ್ನಿಟ್ಟು .ಶೂಟ್ ಮಾಡಿದ ಗುಂಡು ಬೊಮ್ಮಾಯಿ ಎದೆಗೆ ತಗುಲಿದೆ