ಮಂಡ್ಯ : ಮಂಡ್ಯ ಲೊಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆ ಬೆಂಬಲ ನೀಡಿದ್ದ ಸಚಿವ ಎಂ. ಬಿ. ಪಾಟೀಲ್ ಆಪ್ತ ಎಂದೇ ಗುರುತಿಸಿಕೊಂಡಿದ್ದ ಕೈ ಮುಖಂಡ ಸಚ್ಚಿದಾನಂದರನ್ನು ಕೆಪಿಸಿಸಿ ಸದಸ್ಯ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ.