ದಂಪತಿಗಳನ್ನ ಬೆದರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನ ಸೇವೆಯಿಂದ ವಜಾಗೊಳಿಸಿ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟಟೇಬಲ್ ರಾಜೇಶ್ ಹಾಗೂ ಕಾನ್ಸ್ಟೇಬಲ್ ನಾಗೇಶ್ ವಜಾಗೊಂಡ ಸಿಬ್ಬಂದಿಗಳು. ಡಿಸೆಂಬರ್ 8ರ ರಾತ್ರಿ 11 ಗಂಟೆ ಸುಮಾರಿಗೆ ಮಾನ್ಯತಾ ಟೆಕ್ಪಾರ್ಕ್ ಬಳಿ ತನ್ನ ಪತ್ನಿಯೊಂದಿಗೆ ನಡೆದುಕೊಂಡು ಬರುತ್ತಿದ್ದ ಕಾರ್ತಿಕ್ ಎಂಬಾತನನ್ನ ತಡೆದಿದ್ದ ಹೊಯ್ಸಳ ಸಿಬ್ಬಂದಿ, ಆಧಾರ್ ಕಾರ್ಡ್ ಸೇರಿದಂತೆ ಐಡೆಂಟಿಟಿ ದಾಖಲೆಗಳನ್ನ