ಮಹಾಮಾರಿ ಕೊರೊನಾ ವೈರಸ್ ಜಾಗತಿಕವಾಗಿ ಜನರ ಭೀತಿಗೆ ಕಾರಣವಾಗಿರುವ ನಡುವೆಯೇ ದೇಶದಲ್ಲಿ ಹಂದಿ ಜ್ವರದ ಕಾಟ ಶುರುವಾಗಿದೆ. ಉತ್ತರ ಪ್ರದೇಶದ ಮೀರತ್ ಪ್ರದೇಶದಲ್ಲಿ ಹಂದಿ ಜ್ವರದಿಂದಾಗಿ 8 ಜನರು ಸಾವನ್ನಪ್ಪಿದ್ದು, 80 ಕ್ಕೂ ಹೆಚ್ಚು ಜನರಲ್ಲಿ ಹಂದಿ ಜ್ವರದ ಪಾಸಿಟಿವ್ ಲಕ್ಷಣಗಳು ಕಂಡು ಬಂದಿವೆ.ಈವರೆಗೆ 400 ಜನರ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 80 ಕ್ಕೂ ಹೆಚ್ಚು ಮಂದಿಯಲ್ಲಿ ಹಂದಿ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ಅಲ್ಲಿನ ಆರೋಗ್ಯ