ಬೆಳಗಾವಿ : ದೇಶವೇ ಎದುರು ನೋಡುತ್ತಿರೋ ಚಂದ್ರಯಾನ-3ಗೆ ಬೆಳಗಾವಿಯ ಯುವ ವಿಜ್ಞಾನಿ ಕೊಡುಗೆ ನೀಡುವ ಮೂಲಕ ಕುಂದಾನಗರಿ ಬೆಳಗಾವಿ ಜಿಲ್ಲೆಗೆ ಹಿರಿಮೆ ಹೆಚ್ಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಅನಗಡಿ ಗ್ರಾಮದ ಪ್ರಕಾಶ ಪಡ್ನೇಕರ್ ಚಂದ್ರಯಾನ-3 ಗಾಗಿ ಶ್ರಮಿಸುತ್ತಿದ್ದಾರೆ. ಇಡೀ ದೇಶವೇ ಹೆಮ್ಮೆ ಪಡುವ ಕಾರ್ಯಕ್ಕೆ ಬೆಳಗಾವಿ ಯುವ ವಿಜ್ಞಾನಿ ಸಾಥ್ ನೀಡಿದ್ದು, ಕಳೆದ 5 ವರ್ಷಗಳಿಂದ ಶ್ರೀಹರಿಕೋಟಾದಲ್ಲಿ ಯುವ ವಿಜ್ಞಾನಿಯ ಕಸರತ್ತು ನಡೆಸಿದ್ದಾರೆ. ತಾಂತ್ರಿಕ ದೋಷದಿಂದ ವಿಫಲವಾಗಿದ್ದ ಚಂದ್ರಯಾನ-2