ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ ಹುಬ್ಬಳ್ಳಿಯಲ್ಲಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ ಮಾಡಲಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.ಸ್ಮಾರ್ಟ್ ಸಿಟಿ ಯೋಜನೆಯಡಿ 80 ಕೋಟಿ ರೂ. ವೆಚ್ಚದಲ್ಲಿ 9.2 ಕಿ.ಮೀ. ಉದ್ದದ ಹಸಿರು ಸಂಚಾರಿ ಪಥ,( ಗ್ರೀನ್ ಮೋಬಿಲಿಟಿ ಕಾರಿಡಾರ್) ಕಾಮಗಾರಿಯು ದೇಶದ 100 ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮೊದಲನೆಯದಾಗಿ ಅನುಷ್ಠಾನ ಮಾಡಲಾಗುತ್ತಿದೆ.ಮೊದಲ ಹಂತದಲ್ಲಿ 7.2 ಕೋಟಿ ವೆಚ್ಚದಲ್ಲಿ 640 ಮೀಟರ್ ಉದ್ದದ ನಾಲಾ