ದಂಪತಿಗಳನ್ನು ಅವರ ಮನೆಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ಈ ಘಟನೆ ಮಂಡ್ಯ ಪಟ್ಟಣದ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ. ರಾಯಸಮುದ್ರ ಗ್ರಾಮದ ಗುಂಡಣ್ಣ (50) ಮತ್ತು ಲಲಿತಮ್ಮ (45) ಕೊಲೆಯಾದ ದಂಪತಿ.ಕಳೆದ ಎರಡು ದಿನಗಳಿಂದ ಮನೆಗೆ ಬೀಗ ಹಾಕಿದ ಸ್ಥಿತಿಯಲ್ಲಿತ್ತು. ಆಗ ಅಕ್ಕಪಕ್ಕದ ಮನೆಯವರು ಕಿಟಕಿಯಲ್ಲಿ ಮನೆಯೊಳಗೆ ಏನಾಗಿದೆ ಎಂದು ನೋಡಿದ್ದಾರೆ. ಆಗ ದಂಪತಿಗಳು ಬರ್ಬರವಾಗಿ ಕೊಲೆಯಾಗಿ ಇರುವುದು ಕಂಡುಬಂದಿದೆ.ಕೂಡಲೇ ಪಟ್ಟಣ ಪೊಲೀಸರಿಗೆ ರಾಯಸಮುದ್ರ ಗ್ರಾಮಸ್ಥರು