ದೇಶಾದ್ಯಂತ ಕೊರೊನಾ ಆರ್ಭಟ ಮುಂದುವರಿದಿದ್ದರೆ ಪ್ರವಾಸಿಗರು ನೂರಾರು ಸಂಖ್ಯೆಯಲ್ಲಿ ಯಾವುದೇ ಭಯವಿಲ್ಲದೇ ಆ ಸ್ಥಳದಲ್ಲಿ ಸೇರಿದ್ದರು. ಚಿಕ್ಕಮಗಳೂರು ಜಿಲ್ಲೆಗೆ ಭಾನುವಾರ ಪ್ರಯುಕ್ತ ಅತೀ ಹೆಚ್ಚು ಸಂಖ್ಯೆಯಲ್ಲಿ ಪ್ರವಾಸಿಗರು ಹರಿದು ಬಂದಿದ್ದು, ಮುಳ್ಳಯ್ಯನಗಿರಿ ದತ್ತ ಪೀಠ ಈ ಭಾಗದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ .ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರು ಮಾಸ್ಕ್, ಸಾಮಾಜಿಕ ಅಂತರ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಮನವಿ ಮಾಡಿದ್ದಾರೆ. ಕೈ ಮರ ಚೆಕ್