ಕೇಂದ್ರ ಮತ್ತು ಮಾರ್ಗಸೂಚಿಗಳ ಅನುಸಾರ ಕೋವಿಡ್ -19 ತಪಾಸಣೆ ಕಾರ್ಯ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಕಿಮ್ಸ್ ನಲ್ಲಿ ಮೇಲ್ದರ್ಜೇಗೇರಿಸಿದ ವೈರಾಲಜಿ ಪ್ರಯೋಗಾಲಯ ಕಾರ್ಯಾರಂಭ ಮಾಡಿದ್ದು, ಇದು ಧಾರವಾಡ ಜಿಲ್ಲೆಯ ನಾಲ್ಕನೆಯ ಕೋವಿಡ್ ತಪಾಸಣೆ ಪ್ರಯೋಗಾಲಯವಾಗಿದೆ. ಜಿಲ್ಲೆಯಲ್ಲಿ ಪ್ರತಿನಿತ್ಯ ಸಾವಿರಕ್ಕೂ ಅಧಿಕ ಜನರ ತ್ವರಿತ ತಪಾಸಣೆ ಸಾಮರ್ಥ್ಯದ ಪ್ರಯೋಗಾಲಯಗಳಿವೆ. ಕೇಂದ್ರ ಮತ್ತು ಮಾರ್ಗಸೂಚಿಗಳ ಅನುಸಾರ ತಪಾಸಣೆ ಕಾರ್ಯ ಮುಂದುವರೆಯಲಿದೆ ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ