ತಿಥಿ ಕಾರ್ಯಕ್ರಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ನಾಯಿಂದ್ರಹಳ್ಳಿ ಗೇಟ್ ಬಳಿ ನಡೆದಿದೆ.