ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಯಶಸ್ವಿ ಹಿನ್ನೆಲೆ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮಾಧ್ಯಮಗೋಷ್ಠಿ ನಡೆಸಿದರು.